ಒಂದೂವರೆ ತಿಂಗಳಲ್ಲಿ ಶಿವಮೊಗ್ಗ ರಿಂಗ್ ರಸ್ತೆ ಕಂಪ್ಲೀಟ್, ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 NOVEMBER 2020

ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ರಿಂಗ್ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸಿದರು. ರೈಲ್ವೆ ನಿಲ್ದಾಣದ ಮುಂದೆ ರಿಂಗ್ ನಡೆಯುತ್ತಿರುವ ಕಾಮಗಾರಿ ಒಂದೂವರೆ ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

VIDEO REPORT

ಕೆಇಬಿ ಸರ್ಕಲ್‍ ಕಡೆಯಿಂದ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ನಿಲ್ದಾಣದ ಕಡೆಯಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ಅಪ್ರೋಚ್ ರಸ್ತೆಯ ಪರಿಶೀಲಿಸಿದರು. ಕೆಲವು ಮಾರ್ಪಾಡು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

123048457 1255317021496382 8521692768119993654 n.jpg? nc cat=102&ccb=2& nc sid=8bfeb9& nc ohc=9rLPNFxzo2YAX8JNElu& nc ht=scontent.fblr11 1

ರಿಂಗ್ ರಸ್ತೆಯ ಚರಂಡಿ ಕಾಮಗಾರಿ, ಫಲಾನುಭವಿಗಳಿಗೆ ಪರಿಹಾರ ವಿತರಣೆ, ರೈಲ್ವೆ ಇಲಾಖೆ ವಸತಿಗೃಹದಿಂದ ರೈಲು ನಿಲ್ದಾಣಕ್ಕೆ ಬರುವ ಮಾರ್ಗದ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆ ಚರ್ಚಿಸಿದರು. ಕೋವಿಡ್ ಲಾಕ್‍ಡೌನ್ ಮತ್ತು ಮಳೆಗಾಲದಿಂದಾಗಿ ಕಾಮಗಾರಿ ವಿಳಂಬವಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ರಿಂಗ್ ರಸ್ತೆ ಸಿದ್ಧವಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉಪವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವರು ಈ ವೇಳೆ ಇದ್ದರು.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment