ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿ ಘಟನೆ ಸಂಭವಿಸಿದೆ.
ಜೈನುದ್ದೀನ್ (23) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಗೆ ಹೊಂದಿಕೊಂಡಿರುವ ವಾದಿ-ಎ-ಹುದಾ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.
ರಾತ್ರಿ ಜೈನುದ್ದೀನ್ ಮನೆಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ಇದೆ. ಜೈನುದ್ದೀನ್ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣಗಳಿದ್ದವು.
ಕೊಲೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
> ಅಪಾಯ ಯಾರಿಗೆ ಯಾವಗ ಎದುರಾಗುತ್ತೊ ತಿಳಿಯುವುದಿಲ್ಲ. ಸ್ಕ್ರೀನಿಂಗ್ ಮ್ಯಾಮೊಗ್ರಾಫಿ ಪರೀಕ್ಷೆಯನ್ನು ಈಗಲೆ ಮಾಡಿಸಿ. ರಿಯಾಯಿತಿ ಲಭ್ಯವಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






