ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟೆಂಬರ್ 2021
ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಹತ್ಯೆಯಾದವರನ್ನು ರಿಯಲ್ ಎಸ್ಟೇಟ್ ಉದ್ಯಮಿ ಎಂದು ಹೇಳಲಾಗುತ್ತಿದೆ.
ಸಯ್ಯದ್ ಸಾದಿಕ್, ಮೃತ ಉದ್ಯಮಿ. ಕಲ್ಲೂರು ಹೊಸಳ್ಳಿ ಬಳಿ ಕೃತ್ಯ ನಡೆದಿದೆ.

ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದರಿಂದ ಸಯ್ಯದ್ ಸಾದಿಕ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಖಾಲಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.



