ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MARCH 2024
SHIMOGA : ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಕಡೆ ಮ್ಯೂಸಿಕಲ್ ಚೇರ್ ಆಡಿಸಿ, ಜನರಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿ ವತಿಯಿಂದ ವಿಭಿನ್ನವಾಗಿ ಮತ ಜಾಗೃತಿ ಮೂಡಿಸಲಾಯಿತು.
ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಮ್ಯೂಸಿಕಲ್ ಚೇರ್ ಆಡಿಸಿ ಮತದಾನ ಜಾಗೃತಿ ಮೂಡಿಸಲಾಯಿತು. ಮತದಾನದ ದಿನ ಇದೇ ಉತ್ಸಾಹದಲ್ಲಿ ತಪ್ಪದೆ ಮಾತದಾನ ಮಾಡಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ಟಿ.ಆರ್, ಸುಪ್ರಿಯಾ, ರತ್ನಾಕರ್, ರೇಣು ಮತ್ತು ಸಿಬ್ಬಂದಿ, ಬಿಎಲ್‌ಒ ಮತ್ತು ಮೇಲ್ವಿಚಾರಕರು ಮೇಲ್ವಿಚಾರಕರು ಹಾಜರಿದ್ದರು.




ಇದನ್ನೂ ಓದಿ – ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಬರಲಿವೆ ಪ್ರತಿಷ್ಠಿತ ಕಂಪನಿಗಳು, ಯಾರೆಲ್ಲ ಭಾಗವಹಿಸಬಹುದು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






