ಶಿವಮೊಗ್ಗದಲ್ಲಿ ಮ್ಯೂಸಿಕಲ್ ನೈಟ್ಸ್’ಗೆ ಭರ್ಜರಿ ರೆಸ್ಪಾನ್ಸ್, ಹಾಡು, ಡಾನ್ಸು, ಡೈಲಾಗ್’ಗಳಿಂದ ರಂಜನೆ | VIDEO NEWS

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021

ಶಿವಮೊಗ್ಗ ದಸರಾ ಅಂಗವಾಗಿ ಆಯೋಜಿಸಿದ್ದ ಯುವ ದಸರಾ ಮ್ಯೂಸಿಕಲ್ ನೈಟ್ಸ್’ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಜನರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಭಾರಿಯ ದಸರಾ ಸಮಾರಂಭದಲ್ಲಿ ಇಷ್ಟೊಂದು ಪ್ರಮಾಣದ ಜನರು ಸೇರಿದ್ದು ಇದೇ ಮೊದಲು.

ಫ್ರೀಡಂ ಪಾರ್ಕ್ ಆವರಣದಲ್ಲಿ ಆಯಜಿಸಿದ್ದ ಮ್ಯೂಸಿಕಲ್ ನೈಟ್ಸ್ ಕಾರ್ಯಕ್ರಮಕ್ಕೆ ನಟ ಪ್ರಮೋದ್ ಶೆಟ್ಟಿ ಚಾಲನೆ ನೀಡಿದರು. ಸಿನಿಮಾ ಡೈಲಾಗ್, ಡಾನ್ಸ್ ಹೇಳಿ ನೆರೆದಿದ್ದವರನ್ನು ರಂಜಿಸಿದ್ದರು.

ಖ್ಯಾತ ಹಿನ್ನೆಲೆ ಗಾಯಕ ನವೀನ್ ಸಜ್ಜು ಮತ್ತು ಸಂಗಡಿಗರಿಂದ ಮ್ಯೂಸಿಕಲ್ ನೈಟ್ಸ್ ಆಯೋಜಿಸಲಾಗಿತ್ತು. ಹಾಡು, ಡಾನ್ಸ್ ಮಾಡಿ ಜನರನ್ನು ಖುಷಿ ಪಡಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

LifeSpring%2BKan%2B02

1632381449326627 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment