ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ರೈಲ್ವೆ ಕಾಮಗಾರಿಗಳ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 16222 – ಮೈಸೂರು – ತಾಳಗುಪ್ಪ (MYSORE – TALAGUPPA) ರೈಲು ಸೆ.16ರಂದು ಸುಮಾರು 30 ನಿಮಿಷ ತಡವಾಗಿ ಹೊರಡಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರಿನಿಂದ ಮಧ್ಯಾಹ್ನ 2 ಗಂಟೆಗೆ ಹೊರಡಬೇಕಿದ್ದ ರೈಲು ಮುಂದಿನ ನಿಲ್ದಾಣಗಳಿಗೆ ಸುಮಾರು 30 ನಿಮಿಷ ತಡವಾಗಿ ತಲುಪಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಳಗುಳ ಮತ್ತು ಮೈಸೂರಿನ ಹೊಸ ಗೂಡ್ಸ್ ಟರ್ಮಿನಲ್’ನಲ್ಲಿ ಹಳಿ ಜೋಡಣೆ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸೆ.16ರಂದು ಮೈಸೂರು ತಾಳಗುಪ್ಪ (MYSORE – TALAGUPPA) ರೈಲು ಅರ್ಧ ಗಂಟೆ ತಡವಾಗಲಿದೆ ಎಂದು ತಿಳಿಸಲಾಗಿದೆ.

(MYSORE – TALAGUPPA)
ಕ್ಲಿಕ್ ಮಾಡಿ ಇದನ್ನೂ ಓದಿ | ‘ಮಧ್ಯಾಹ್ನದ ಡೆಮೋ ರೈಲಲ್ಲೇ ಶಿವಮೊಗ್ಗದಿಂದ ಬೆಂಗಳೂರು ತಲುಪಬಹುದು’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















