BREAKING NEWS | ಹಿಂದೂ ಹರ್ಷ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಜಾಮೀನು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 NOVEMBER 2022

BANGALORE | ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ (hindu harsha murder) ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಜಾಮೀನು ಸಿಕ್ಕಿದೆ. ಪ್ರಕರಣದ 9ನೇ ಆರೋಪಿ ಸಯ್ಯದ್ ನದೀಂಗೆ ಎನ್ಐಎ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಮನೆ ಮಾಲೀಕರಿಗೆ ಪೊಲೀಸರಿಂದ 4 ಪಾಯಿಂಟ್ ಸೂಚನೆ, ಏನದು? ಯಾಕಾಗಿ ಈ ಪ್ರಕಟಣೆ?

ಸಯ್ಯದ್ ನದೀಂ, ಹರ್ಷ ಹತ್ಯೆ ಪ್ರಕರಣದ ಉಳಿದ ಆರೋಪಿಗಳಿಗೆ ಆಶ್ರಯ ಒದಗಿಸಿದ್ದ ಆರೋಪ ಎದುರಿಸುತ್ತಿದ್ದಾನೆ. ಈತನ ವಿರುದ್ಧ ಯಾವುದೆ ಗಂಭೀರ ಆಪಾದನೆ ಇಲ್ಲ. ಕಾನೂನು ಬಾಹಿರ ಚುಟುವಟಿಕೆ ನಿರ್ಬಂಧ ಕಾಯ್ದೆ (ಯುಎಪಿಎ) ಅಡಿಯು ನದೀಂ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಆದ್ದರಿಂದ ಆತನಿಗೆ ಜಾಮೀನು ಮಂಜುರು ಮಾಡಬೇಕು ಎಂದು ನದೀಂ ಪರ ವಕೀಲರು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಸಯ್ಯದ್ ನದೀಂಗೆ ಜಾಮೀನು ಮಂಜೂರು ಮಾಡಿದೆ. ಹಿಂದೂ ಹರ್ಷ ಹತ್ಯೆ ಪ್ರಕರಣದ 10ನೇ ಆರೋಪಿ ಜಾಫರ್ ಸಾದಿಕ್’ಗೆ (52) ಅ.13ರಂದು ಎನ್ಐಎ ವಿಶೇಷ ನ್ಯಾಯಾಲಯ ಜಮೀನು ನೀಡಿತ್ತು.

Shimoga Nanjappa Hospital

 

(hindu harsha murder)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment