ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 ಮಾರ್ಚ್ 2022
ರಾಷ್ಟ್ರೀಯ ಹೆದ್ದಾರಿ 766 (ಸಿ)ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ನಗರ-ಚಿಕ್ಕಪೇಟೆ ಮದ್ಯದಲ್ಲಿರುವ ಸೇತುವೆಯ ಎರಡು ಕಡೆಗೂ ಸುರಕ್ಷತಾ ಬ್ಯಾರಿಕೇಡ್‍ಗಳನ್ನು ಅಳವಡಿಸಿ ಭದ್ರಾತಾ ವ್ಯವಸ್ಥೆಯೊಂದಿಗೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮುಂಗಾರು ಮಳೆಯ ಪ್ರಾರಂಭದವರೆಗೆ ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್-2021ರಲ್ಲಿ ಹೊರಡಿಸಿದ ಆದೇಶವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






