ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020
ಶಿವಮೊಗ್ಗ ನಗರದ ವಿವಿಧೆಡೆ ಇವತ್ತು ನಾಗರ ಪಂಚಮಿ ಹಬ್ಬವನ್ನು ಭಕ್ತಿಯಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ನಾಗ ದೇವರಿಗೆ ಪೂಜೆ ಸಲ್ಲಿಸಲಾಯಿತು.
ರವೀಂದ್ರ ನಗರ ಗಣಪತಿ ದೇವಸ್ಥಾನ, ಗೋಪಾಳದ ನಾಗ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ಹಲವು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಕೆಲವು ಕಡೆ ಭಕ್ತರು ಹುತ್ತಕ್ಕೆ ಪೂಜೆ ಸಲ್ಲಿಸಿದರು. ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















