SHIMOGA, 31 JULY 2024 : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ‘ನಮ್ಮೂರ ಹೆಮ್ಮೆʼ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಆ.3ರಂದು ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರಾಂಕ್ ಗಳಿಸಿದವರಿಗೆ. ಯುಪಿಎಸ್‌ಸಿ, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳು, ಸಾಧಕರು ತಮ್ಮ ಹೆಸರನ್ನು ಮುಂಚಿತವಾಗಿಯೇ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9148928183 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ ⇓
ಮತ್ತೊಂದು ವಿಮಾನ ನಿಲ್ದಾಣ ಮಂಜೂರಾತಿಗೆ ಮನವಿ ಸಲ್ಲಿಸಿದ ಶಿವಮೊಗ್ಗ ಸಂಸದ ರಾಘವೇಂದ್ರ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






