ಶಿವಮೊಗ್ಗದಲ್ಲಿ ‘ನಂಜಪ್ಪ 3ಕೆ ರನ್’, ಕಿಡ್ನಿ ಬಗ್ಗೆ ಜಾಗೃತಿಗೆ ಕಾರ್ಯಕ್ರಮ, ಯಾರೆಲ್ಲ ಭಾಗವಹಿಸ್ತಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021

ಕಿಡ್ನಿ ದಿನಾಚರಣೆ ಅಂಗವಾಗಿ ನಂಜಪ್ಪ ಆಸ್ಪತ್ರೆ ವತಿಯಿಂದ ಎಸ್‍.ಕೆ.ಟ್ರ್ಯಾಕ್ ಅಂಡ್ ಫೀಲ್ಡ್ ಸಂಸ್ಥೆ ಸಹಯೋಗದಲ್ಲಿ, ಶಿವಮೊಗ್ಗದಲ್ಲಿ ನಂಜಪ್ಪ 3ಕೆ ರನ್ ಆಯೋಜಿಸಲಾಗಿದೆ. ಮಾರ್ಚ್ 15ರಂದು ಶಿವಮೊಗ್ಗದಲ್ಲಿ ಮ್ಯಾರಥಾನ್ ನಡೆಯಲಿದೆ.

ಬೆಳಗ್ಗೆ 7ಕ್ಕೆ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗ ‘ನಂಜಪ್ಪ 3ಕೆ ರನ್’ ಆರಂಭವಾಗಲಿದೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9ಕ್ಕೆ ‘ನಂಜಪ್ಪ 3ಕೆ ರನ್’ ಮುಕ್ತಾಯವಾಗಲಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ನಂಜಪ್ಪ ಅಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಸುಮಾರು 200 ಮಂದಿ ಮ್ಯಾರಥಾನ್‍ನಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ನಂಜಪ್ಪ ಆಸ್ಪತ್ರೆ ಆವರಣದಲ್ಲಿ ಕಿಡ್ನಿಯ ಆರೋಗ್ಯ, ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment