ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 AUGUST 2023
SHIMOGA : ನಗರದ ಸಾಗರ ರಸ್ತೆಯ ನಂಜಪ್ಪ ಲೈಫ್ ಕೇರ್‌ನಲ್ಲಿ ನಂಜಪ್ಪ ಕ್ಯಾನ್ಸರ್ ಕೇರ್ (Cancer Care) ಆರಂಭವಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯವನ್ನು ನಂಜಪ್ಪ ಕ್ಯಾನ್ಸರ್ ಕೇರ್ ಸೆಂಟರ್ ಹೊಂದಿದೆ.

ಶುಕ್ರವಾರ ಗಣ ಹೋಮ ಹಾಗೂ ವರಮಹಾಲಕ್ಷ್ಮಿ ಪೂಜೆಯನ್ನು ಅದ್ಧೂರಿಯಾಗಿ ಮಾಡುವ ಮೂಲಕ ನಂಜಪ್ಪ ಕ್ಯಾನ್ಸರ್ ಕೇರ್ ಗೆ ಜಾಲನೆ ನೀಡಲಾಯಿತು.
ಕ್ಯಾನ್ಸರ್ ಚಿಕಿತ್ಸೆಗೆ ಬೇಕಾದ ಎಲ್ಲ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಾಗಲಿದೆ. ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ, ವೈದ್ಯಕೀಯ ಕ್ಯಾನ್ಸರ್ ಚಿಕಿತ್ಸೆ, ವಿಕಿರಣ ಶಾಸ್ತ್ರ, ಪೆಟ್ ಸಿಟಿ ಸೇರಿದಂತೆ ಹಲವು ಸೌಲಭ್ಯ ನಂಜಪ್ಪ ಕ್ಯಾನ್ಸರ್ ಕೇರ್‌ನಲ್ಲಿ ದೊರೆಯಲಿವೆ. ಕ್ಯಾನರ್ ಚಿಕಿತ್ಸೆಗಾಗಿ ದೂರದ ಊರಿಗೆ ಹೋಗುವ ಬದಲು ಶಿವಮೊಗ್ಗದಲ್ಲಿಯೆ ಸಂಪೂರ್ಣ ಚಿಕಿತ್ಸೆ ಪಡೆಯ ಬಹುದಾಗಿದೆ.


LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















