ಶಿವಮೊಗ್ಗ ದಸರಾ, ಮಹಾನಗರ ಪಾಲಿಕೆ ಆವರಣದಿಂದ ನಾಡದೇವಿ ಮೆರವಣಿಗೆ ಆರಂಭ

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021

ಶಿವಮೊಗ್ಗ ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡಹಬ್ಬದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿಯ ಮೆರವಣಿಗೆ ಶುರುವಾಗಿದೆ.

ಮಹಾನಗರ ಪಾಲಿಕೆಯಿಂದ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ನಾಡದೇವಿಯ ಮೆರವಣಿಗೆ ನಡೆಯಲಿದೆ.

ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಆಡಳಿತ ಮತ್ತು ವಿರೋಧ ಪಕ್ಷದ ಕಾರ್ಪೊರೇಟರ್’ಗಳು ನಾಡದೇವತೆ ಮೂರ್ತಿಗೆ ಪೂಜೆ ಸಲ್ಲಿಸಿದರು. ಪಾಲಿಕೆ ಆವರಣದಿಂದ ಮೆರವಣಿಗೆ ಆರಂಭವಾಗಿದೆ.

ADVT JULY NANJAPPA HOSPITAL HOME LAB TESTING

ಮಹಾನಗರ ಪಾಲಿಕೆಯಲ್ಲಿ ನಾಡದೇವಿ ಚಾಮುಂಡೇಶ್ವರಿಯ ಬೆಳ್ಳಿ ಲೇಪಿತ ಮೂರ್ತಿ ಮತ್ತು ಅಂಬಾರಿಯನ್ನು ಇರಿಸಲಾಗಿದೆ. ಅಲ್ಲಿಂದ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಗುತ್ತದೆ. ದೇಗುಲದ ಆವರಣದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಒಂಭತ್ತು ದಿನ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

AVvXsEhCEI T53iS9RyQT ieW5tI1kpXwSrdFq4kdn7mvTinVYSRxVG4t3GifDK70FuQ9K9T74h2hmGIY3q6TiJtFb8wZmIcwWrBD0REtM DFwWJp1Koo4Tbzlw DNKetfcZ0VYBGKhUxwzEtrk5KM4i0kCMnQFXOZpPKqb2wfnVf3Xgt3W XpuTFJHoRNejCA=s926

AVvXsEjYTJwutUeakDYV3coAla UPp18Lbn5vbTLBtula9VFMsbIPnhifQKFc7 Oz8N67kTADHgKCvWOETyYrJbRJ71sBT9B9rRPlRaSHGQ

1632381453891714 0

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

071021 Dasara Chamundeshwari Procession from palike

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment