Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನೆಹರೂ ರಸ್ತೆಯಲ್ಲಿ ನಲ್ಲಿ ಕಳ್ಳರ ಹಾವಳಿ, ಅಂಗಡಿ ತೆಗೆಯುವ ಮೊದಲೆ 24X7 ನಲ್ಲಿಗಳು ಗಾಯಬ್, ವಿಡಿಯೋ ಸೆರೆ

ನೆಹರೂ ರಸ್ತೆಯಲ್ಲಿ ನಲ್ಲಿ ಕಳ್ಳರ ಹಾವಳಿ, ಅಂಗಡಿ ತೆಗೆಯುವ ಮೊದಲೆ 24X7 ನಲ್ಲಿಗಳು ಗಾಯಬ್, ವಿಡಿಯೋ ಸೆರೆ

24/12/2021 2:30 PM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

24 ಗಂಟೆ ನೀರು ಪೂರೈಕೆ ಮಾಡುವ ಮಹತ್ವಾಕಾಂಕ್ಷೆ ಯೋಜನೆಯ ನಲ್ಲಿಗಳ ಕಳ್ಳತನ ಪ್ರಕರಣಗಳು ಹಚ್ಚಾಗಿದೆ. ನೆಹರೂ ರಸ್ತೆಯಲ್ಲಿ ಅಂಗಡಿಗಳ ಮುಂದೆ ಅಳವಡಿಸಿದ್ದ ನಲ್ಲಿಗಳು ನಿತ್ಯ ಕಳವಾಗುತ್ತಿವೆ. ಬಹುತೇಕ ನಲ್ಲಿಗಳು ಕುಡುಕರ ಪಾಲಾಗುತ್ತಿವೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗದಲ್ಲಿ 24×7 ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಮನೆಗಳು, ಅಂಗಡಿಗಳಿಗೆ ಪ್ರತ್ಯೇಕ ನೀರಿನ ಪೈಪ್, ಮೀಟರ್ ಅಳವಡಿಸಲಾಗುತ್ತಿದೆ. ಶಿವಮೊಗ್ಗದ ನೆಹರೂ ರಸ್ತೆಯಲ್ಲೂ ನೀರಿನ ಪೈಪ್ ಅಳವಡಿಸಲಾಗಿದೆ. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಲ್ಲಿಗಳು ಕಣ್ಮರೆಯಾಗುತ್ತಿವೆ. ಈ ಬಗ್ಗೆ ಅಂಗಡಿ ಮಾಲೀಕರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ.

ಕುಡುಕರ ಪಾಲಾಗುತ್ತಿವೆ ನಲ್ಲಿಗಳು

ಒಂದು ತಿಂಗಳಿಂದ ಈಚೆಗೆ ಶಿವಮೊಗ್ಗದ ನೆಹರೂ ರಸ್ತೆಯಲ್ಲಿ ನಲ್ಲಿಗಳನ್ನು ಅಳವಡಿಸಲಾಗಿದೆ. ಆದರೆ ನಿತ್ಯ ಒಂದೊಂದು ಅಂಗಡಿ ಮುಂದಿನ ನಲ್ಲಿ ಕಳ್ಳತನವಾಗುತ್ತಿದೆ. ಬಹುತೇಕ ನಲ್ಲಿಗಳನ್ನು ಕುಡುಕರು ಕದಿಯುತ್ತಿದ್ದಾರೆ ಎಂಬ ಅಪಾದನೆ ಇತ್ತು. ಈಗ ವಿಡಿಯೋ ಸಾಕ್ಷಿಯು ಲಭ್ಯವಾಗಿದೆ.

ಅಂಗಡಿ ತೆರೆಯುವ ಮೊದಲೆ ಕಳ್ಳತನ

ಅಂಗಡಿಗಳ ಬಾಗಿಲು ತೆಗೆಯುವ ಮೊದಲೆ ನಲ್ಲಿಗಳ ಕಳ್ಳತನವಾಗುತ್ತಿದೆ. ನಲ್ಲಿ ಕಳ್ಳತನ ಮಾಡುತ್ತಿರುವುದನ್ನು ಸ್ಥಳೀಯರೊಬ್ಬರು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅಂಗಡಿಯೊಂದರ ಮುಂದೆ ಅಳವಡಿಸಿದ್ದ ನಲ್ಲಿಯನ್ನು ವ್ಯಕ್ತಿಯೊಬ್ಬ ಕಳಚಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಪಾನಮತ್ತನಾಗಿ ಬರುವ ಆ ವ್ಯಕ್ತಿ, ನೆಹರೂ ರಸ್ತೆಯ ಡಿವೈಡರ್ ಮೇಲೆ  ಬಂದು ಮಲಗುವುದು ದೃಶ್ಯದಲ್ಲಿ ಸೆರೆಯಾಗಿದೆ.

AVvXsEjyBdiPIx Fc3FcaH2xV3u HKAyOy3YoHVePqaDCrKlUVLD3QZoGXq4RU6lzdwHnqzx7DxFN2H4lJZg0uBUWBRtNok2VNCJxP TDQYdsOXO5t9TDHB4G941yGcCe6BxjHIBU2fBwhK49qJjuR4D9Dm3sPZsONy9Ib5RiR9yhtR7opBNyP 1UnXnMyQ=s926

ನೆಹರೂ ರಸ್ತೆಯಲ್ಲಿ ನಿತ್ಯ ಇಂತಹ ಪ್ರಕರಣಗಳು ವರದಿಯಾಗುತ್ತಿವೆ ಎಂದು ಇಲ್ಲಿಯ ಅಂಗಡಿ ಮಾಲೀಕರು ಆರೋಪಿಸುತ್ತಾರೆ. ಇದು ಹೀಗೆ ಮುಂದುವರೆದರೆ ನೀರಿನ ಪೈಪ್’ಗಳು ಕೂಡ ಕಳ್ಳತನವಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕಿದೆ. ನಲ್ಲಿ ಕಳ್ಳತನದ ಬಗ್ಗೆ ಯಾರೊಬ್ಬರೂ ಪೊಲೀಸರಿಗೆ ದೂರು ನೀಡುವುದಿಲ್ಲ. ಇದೆ ಕಾರಣಕ್ಕೆ ನಲ್ಲಿ ಕಳ್ಳತನಕ್ಕೆ ತಡೆಯಿಲ್ಲದಂತೆ ಆಗಿದೆ.

ABOUT ME NEW FINAL FINAL

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 241221 SN Channabasappa Press Meet in Shimoga BJP office ‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು’
Next Article 241221 Thirthahalli Guest Lecturers Protest ತೀರ್ಥಹಳ್ಳಿಯಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಜೀತದಾಳುಗಳ ರೀತಿ ದುಡಿಸಿಕೊಳ್ಳುತ್ತಿರುವುದಕ್ಕೆ ಆಕ್ರೋಶ

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?