ಶಿವಮೊಗ್ಗಕ್ಕೆ ನೂತನ ಅಪರ ಜಿಲ್ಲಾಧಿಕಾರಿ, ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ (Additional DC) ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ. ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಅವರು ಶಿವಮೊಗ್ಗದಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಶಿವಮೊಗ್ಗದಲ್ಲಿ ಈವರೆಗು ಸಿದ್ದಲಿಂಗ ರೆಡ್ಡಿ ಅವರು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Abhishek-V-KAS-is-the-new-ADC-to-shimoga-district.

ಇದನ್ನೂ ಓದಿ » ಆಗುಂಬೆ ಸುತ್ತಮುತ್ತ ಸಂಜೆ 6 ಗಂಟೆ ನಂತರ ಓಡಾಡುವಾಗ ಎಚ್ಚರ, ಕಾರಣವೇನು?

New Additional Deputy Commissioner takes charge

Leave a Comment