ಶಿವಮೊಗ್ಗಕ್ಕೆ ನೂತನ ಕಮಿಷನರ್‌ ನೇಮಿಸಿದ ಸರ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 JUNE 2024

SHIMOGA : ಲೋಕಸಭೆ ಚುನಾವಣೆ ಬೆನ್ನಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರನ್ನು (Commissioner) ಸರ್ಕಾರ ಬದಲಾಯಿಸಿದೆ. ನೂತನ ಆಯುಕ್ತರಾಗಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ನೇಮಿಸಲಾಗಿದೆ. ಸದ್ಯ ಪಾಲಿಗೆ ಆಯುಕ್ತರಾಗಿ ಮಾಯಣ್ಣ ಗೌಡ ಅವರನ್ನು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಡಾ. ಕವಿತಾ ಯೋಗಪ್ಪನವರ್‌ ಅವರು ಕೆಎಎಸ್‌ ಹಿರಿಯ ಶ್ರೇಣಿಯ ಅಧಿಕಾರಿ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮಕಾರಂತ ಬಡಾವಣೆಯ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಈ ಮೇಲ್‌ ಚೆಕ್‌ ಮಾಡಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ, ನೀವೂ ಆಗಬಹುದು ಇವರ ಮುಂದಿನ ಟಾರ್ಗೆಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 8, 2024

Leave a Comment