ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶಿಸಿದ್ದಾರೆ. ಆಯುಕ್ತರಾಗಿರುವ ಡಾ. ಕವಿತಾ ಯೋಗಪ್ಪನವರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಕೆ.ಮಾಯಣ್ಣಗೌಡ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್ 8ರಂದು ವರ್ಗವಾಗಿತ್ತು. ಸರಿಯಾಗಿ ಒಂದು ವರ್ಷಕ್ಕೆ ಅವರನ್ನು ಪುನಃ ಶಿವಮೊಗ್ಗ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ.

ಡಾ. ಕವಿತಾ ಯೋಗಪ್ಪನವರ್ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ » ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡಗೆ ಮತ್ತೊಮ್ಮೆ ಸಂಕಷ್ಟ

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















