BREAKING NEWS – ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್‌ ನೇಮಕ

ಶಿವಮೊಗ್ಗ: ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಆಯುಕ್ತರಾಗಿರುವ ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

ಕೆ.ಮಾಯಣ್ಣಗೌಡ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್‌ 8ರಂದು ವರ್ಗವಾಗಿತ್ತು. ಸರಿಯಾಗಿ ಒಂದು ವರ್ಷಕ್ಕೆ ಅವರನ್ನು ಪುನಃ ಶಿವಮೊಗ್ಗ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ.

Mayanna-Gowda-Shimoga-Palike-Commissioner

ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಮ್ಮೆ ಸಂಕಷ್ಟ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Mayanna-Gowda-Shimoga-Palike-Commissioner

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment