ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾಧಿಕಾರಿ (Deputy Commissioner) ಗುರುದತ್ತ ಹೆಗಡೆ ಅವರ ವರ್ಗಾವಣೆಯಾಗಿದೆ. ಪ್ರಭು ಕವಲಿಕಟ್ಟಿ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ.

ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸ್ಟೇಟ್ ಮೆಡಿಕಲ್ ಸಪ್ಲೈ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಡಿಪಿಎಆರ್ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಭು ಕವಲಕಟ್ಟಿ ಅವರು ಬೆಂಗಳೂರು ಮುನಿಸಿಪಲ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕರಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ, ಹೊಸ ಎಸ್‌ಪಿ ಯಾರು?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





