ಶಿವಮೊಗ್ಗದ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

 ಶಿವಮೊಗ್ಗ  LIVE 

ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ (Deputy Commissioner) ಪ್ರಭುಲಿಂಗ್‌ ಕವಲಿಕಟ್ಟಿ ಇಂದು ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಪ್ರಭುಲಿಂಗ್‌ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶಿಸಲಾಗಿತ್ತು.

New-Deputy Commissioner Prabhuling-Kavalakatti-takes-charge

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್‌ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು. ನಂತರ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್‌ ಕವಲಿಕಟ್ಟಿ ಅವರು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

ಇದನ್ನೂ ಓದಿ » ಶಿವಮೊಗ್ಗದ ನೂತನ ರಕ್ಷಣಾಧಿಕಾರಿ ಅಧಿಕಾರ ಸ್ವೀಕಾರ, ಮಹತ್ವದ ಮೀಟಿಂಗ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment