ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಗೆ ನೂತನ ಡಿವೈಎಸ್‌ಪಿ ನೇಮಕ, ಯಾರದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ (ಡಿಎಆರ್‌) ನೂತನ ಡಿವೈಎಸ್‌ಪಿಯನ್ನು (DySP) ನೇಮಿಸಲಾಗಿದೆ. ಕಾರವಾರದಲ್ಲಿ ಡಿಎಆರ್‌ ಡಿವೈಎಸ್‌ಪಿಯಾಗಿರುವ ದಿಲೀಪ್‌.ಎಸ್‌.ವಿ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ.

ಡಿ.ಎ.ಆರ್‌ ಡಿವೈಎಸ್‌ಪಿ ಆಗಿದ್ದ ಕೃಷ್ಣಮೂರ್ತಿ ಈಚೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆ ಅವರ ಜಾಗಕ್ಕೆ ನೂತನ ಡಿವೈಎಸ್‌ಪಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment