ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ (ಡಿಎಆರ್) ನೂತನ ಡಿವೈಎಸ್‌ಪಿಯನ್ನು (DySP) ನೇಮಿಸಲಾಗಿದೆ. ಕಾರವಾರದಲ್ಲಿ ಡಿಎಆರ್ ಡಿವೈಎಸ್‌ಪಿಯಾಗಿರುವ ದಿಲೀಪ್.ಎಸ್.ವಿ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ.
ಡಿ.ಎ.ಆರ್ ಡಿವೈಎಸ್‌ಪಿ ಆಗಿದ್ದ ಕೃಷ್ಣಮೂರ್ತಿ ಈಚೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆ ಅವರ ಜಾಗಕ್ಕೆ ನೂತನ ಡಿವೈಎಸ್‌ಪಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್







