ಶಿವಮೊಗ್ಗಕ್ಕೆ ನೂತನ ಡಿವೈಎಸ್‌ಪಿ, ಇವತ್ತು ಅಧಿಕಾರ ಸ್ವೀಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | POLICE | 21 ಏಪ್ರಿಲ್ 2022

ಶಿವಮೊಗ್ಗ ಡಿವೈಎಸ್‌ಪಿಯಾಗಿ ಬಾಲರಾಜ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು.

ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಅವರು ಕರ್ತವ್ಯ ನಿರ್ವಹಿಸಿದ್ದರು.

ಇನ್ನು, ಡಿವೈಎಸ್‌ಪಿಯಾಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment