ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪಾಲಿಕೆ ಘಟಕ ಹಾಗೂ ಮಾಧ್ಯಮ ಘಟಕದ ಆಶ್ರಯದಲ್ಲಿ ವೆಂಕಟೇಶ ನಗರದಲ್ಲಿ ಬಸವ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಚನ ಗಾಯನ ಸ್ಪರ್ಧೆಯನ್ನು ಸಂಸದ ಬಿ.ವೈ.ರಾಘವೇಂದರ ಉದ್ಘಾಟಿಸಿದರು. (Radio studio)
” ವಿದ್ಯಾನಗರದಲ್ಲಿ ಶೀಘ್ರ ಎಫ್.ಎಂ. ರೇಡಿಯೊ ಸ್ಟೂಡಿಯೋ ಕಾರ್ಯಾರಂಭ ಮಾಡಲಿದೆ. ಪ್ರತಿದಿನ ವಚನ ಗಾಯನ, ಶರಣರ ತತ್ವಗಳು ಹಾಗೂ ಧಾರ್ಮಿಕ ಚಿಂತನೆಗೆ ರೇಡಿಯೋದಲ್ಲಿ ಅವಕಾಶ ನೀಡಲಾಗುವುದು. ಯುವ ಪೀಳಿಗೆಯು ಜೀವನದ ಪ್ರತಿ ಹಂತವನ್ನು ಕೀಳರಿಮೆಯಿಲ್ಲದೇ ಆತ್ಮವಿಶ್ವಾಸದಿಂದ ಎದುರಿಸಲು ಪೂರಕ ವಾತಾವರಣ ರೂಪಿಸಲು ಪ್ರಯತ್ನಿಸಲಾಗುವುದು.”
ವಚನ ಗಾಯನ ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಮಹಾಸಭಾ ಪಾಲಿಕೆ ಘಟಕ ಅಧ್ಯಕ್ಷ ರಾಜಶೇಖರ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ, ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್, ಪ್ರಮುಖರಾದ ಬಳ್ಳಕೆರೆ ಸಂತೋಷ್, ಹೆಚ್.ಸಿ. ಯೋಗೇಶ್, ಗಾಯಕ ಹುಮಾಯೂನ್ ಹರ್ಲಾಪುರ್, ವಿ.ಟಿ.ಅರುಣ್, ಕತ್ತಿಗೆ ಉಮೇಶ್, ಕೆ. ಆರ್.ಸೋಮನಾಥ್ ಉಪಸ್ಥಿತರಿದ್ದರು.


ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್
LATEST NEWS
- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

- ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

- ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಅಟ್ಯಾಕ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

About The Editor
ನಿತಿನ್ ಆರ್.ಕೈದೊಟ್ಲು















