ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಆಯ್ಕೆ

 ಶಿವಮೊಗ್ಗ  LIVE 

ಶಿವಮೊಗ್ಗ: ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ಗೆ (Press Trust) ನೂತನ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಎನ್.ಮಂಜುನಾಥ್, ಹೊನ್ನಾಳಿ ಚಂದ್ರಶೇಖರ್ (ಉಪಾಧ್ಯಕ್ಷ), ನಾಗರಾಜ್ ನೇರಿಗೆ (ಕಾರ್ಯದರ್ಶಿ), ಸಂತೋಷ್ ಕಾಚಿನಕಟ್ಟೆ (ಸಹಕಾರ್ಯದರ್ಶಿ), ಹುಲಿಮನೆ ತಿಮ್ಮಪ್ಪ (ಖಜಾಂಚಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸರ್ವ ಟ್ರಸ್ಟಿಗಳ ಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಅನುಮೋದನೆ ನೀಡಲಾಯಿತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಾಸ್ಟರ್‌ ಹೆಲ್ತ್‌ ಚೆಕ್‌ ಅಪ್‌ ಪ್ಯಾಕೇಜ್‌ಗೆ ಶೇ.25ರಷ್ಟು ರಿಯಾಯಿತಿ, ಏನೇನೆಲ್ಲ ಚೆಕ್‌ ಮಾಡ್ತಾರೆ?

ಸಭೆಯಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಪತ್ರಕರ್ತರಿಗೆ ಆರೋಗ್ಯ ನಿಧಿ ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಯಿತು.

 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment