ಶಿವಮೊಗ್ಗ ಲೈವ್.ಕಾಂ | SHIMOGA NEWS | 24 MARCH 2021
ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಯಮುನಾ ರಂಗೇಗೌಡ ಅಧಿಕಾರ ವಹಿಸಿಕೊಂಡರು.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಯಮುನಾ ರಂಗೇಗೌಡ ವಿರೋಧ ಪಕ್ಷದ ನಾಯಕಿಯಾಗಿದ್ದಾರೆ. ಇವರು ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಕಾಂಗ್ರೆಸ ಪಕ್ಷದ ಕಾರ್ಪೊರೇಟರ್‍ಗಳು, ಪ್ರಮುಖರು ಹಾಜರಿದ್ದರು.
ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್ ಸೇರಿದಂತೆ ಹಲವರು ಯಮುನಾ ರಂಗೇಗೌಡ ಅವರನ್ನು ಅಭಿನಂದಿಸಿದರು.
ಹೆಚ್.ಸಿ.ಯೋಗೇಶ್ ಅವರು ಈತನ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






