ಶಿವಮೊಗ್ಗದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯಾದ್ಯಂತ 23 ಡಿವೈಎಸ್‌ಪಿಗಳು, 129 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ ಕೆಲವು ಪೊಲೀಸರ (police officers) ವರ್ಗಾವಣೆ ಮಾಡಲಾಗಿದೆ.

ಶಿವಮೊಗ್ಗ ಡಿವೈಎಸ್‌ಪಿ ವರ್ಗಾವಣೆ

ಕೃಷ್ಣಮೂರ್ತಿ.ಕೆ – ಸಿಸಿಪಿಎಸ್‌ ಶಿವಮೊಗ್ಗದಿಂದ ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ

Police-Inspector-General-Image.webp

ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಸತ್ಯನಾರಾಯಣ.ವೈ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಗೆ

ರವಿ ಸಂಗನಗೌಡ ಪಾಟೀಲ್‌ – ದೊಡ್ಡಪೇಟೆ ಪೊಲೀಸ್‌ ಠಾಣೆಯಿಂದ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆ

ಸುರೇಶ್‌ – ಪಿಎಸ್‌ಐ ಹುದ್ದೆಯಿಂದ ಮುಂಬಡ್ತಿ ಪಡೆದು ಲೋಕಾಯುಕ್ತ (ಎಸ್‌ಐಟಿ) ಸ್ಥಳ ನಿಯುಕ್ತಿಯಲ್ಲಿದ್ದವರು ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಗೆ

ಸಿದ್ದೇಗೌಡ.ಹೆಚ್.ಎಂ – ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ

ಇದನ್ನೂ ಓದಿ – ಏಲಕ್ಕಿ ಬಾಳೆಹಣ್ಣು ಕಳ್ಳತನ, ದಾಖಲಾಯ್ತು ಪ್ರಕರಣ, ಎಲ್ಲಿ? ಆಗಿದ್ದೇನು?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment