ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 28 NOVEMBER 2024

ಶಿವಮೊಗ್ಗ : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ (President), ಖಜಾಂಚಿ, ರಾಜ್ಯ ಪರಿಷತ್‌ ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

ಯಾರು ನೂತನ ಅಧ್ಯಕ್ಷ, ಖಜಾಂಚಿ?

ಜಲಸಂಪನ್ಮೂಲ ಇಲಾಖೆಯ ಹಿರಿಯ ನೌಕರ ಆರ್.‌ ಮೋಹನ್‌ ಕುಮಾರ್‌ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು, ಸರ್ಕಾರಿ ನೌಕರರ ಸಂಘದ ಖಜಾಂಚಿಯಾಗಿ ಉಪವಿಭಾಗಾಧಿಕಾರಿ ಸತ್ಯನಾರಾಯಣ, ರಾಜ್ಯ ಪರಿಷತ್‌ ಸದಸ್ಯರಾಗಿ ಸಿಡಿಪಿಒ ಎನ್‌.ಎಂ.ರಂಗನಾಥ್‌ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಪಾದಾಧಿಕಾರಿಗಳ ಆಯ್ಕೆಗೆ ಡಿ.4ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಅವಿರೋಧ ಆಯ್ಕೆ ಘೋಷಿಸಲಾಗಿದೆ.

government-employees-association-new-president-mohan.

Government Employees association new president

Government Employees association new president

ಇದನ್ನೂ ಓದಿ » ಕಲ್ಯಾಣ ಚಾಲುಕ್ಯರ ಶಾಸನ ಪತ್ತೆ, ಅದರಲ್ಲಿ ಏನೇನೆಲ್ಲ ಬರೆಯಲಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment