ಶಿವಮೊಗ್ಗದ ಕರ್ನಾಟಕ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 11 OCTOBER 2024 : ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ (President) ಪ್ರೊ. ಹೆಚ್‌.ಆರ್.ಶಂಕರ ನಾರಾಯಣಶಾಸ್ತ್ರಿ, ಕಾರ್ಯದರ್ಶಿಯಾಗಿ ವಿನಯ್‌ ಶಿವಮೊಗ್ಗ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅ.10ರಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಡಾ. ಎಸ್.ನಾಗಮಣಿ‌, ಸಹ ಕಾರ್ಯದರ್ಶಿಯಾಗಿ ಎಸ್‌.ಎಸ್.ವಾಗೇಶ್‌, ಕೋಶಾಧ್ಯಕ್ಷರಾಗಿ ಹೆಚ್.ಡಿ.ಮೋಹನಶಾಸ್ತ್ರಿ, ಆಂತರಿಕ ಲೆಕ್ಕಪರಿಶೋಧಕರಾಗಿ ಕೆ.ಎಸ್‌.ಚೇತನ್‌ ಆಯ್ಕೆಯಾಗಿದ್ದಾರೆ.

Karnataka Sanga New President

ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment