NEWS HIGHLIGHTS
SHIMOGA NEWS, 11 OCTOBER 2024 : ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ (President) ಪ್ರೊ. ಹೆಚ್.ಆರ್.ಶಂಕರ ನಾರಾಯಣಶಾಸ್ತ್ರಿ, ಕಾರ್ಯದರ್ಶಿಯಾಗಿ ವಿನಯ್ ಶಿವಮೊಗ್ಗ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಅ.10ರಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಡಾ. ಎಸ್.ನಾಗಮಣಿ, ಸಹ ಕಾರ್ಯದರ್ಶಿಯಾಗಿ ಎಸ್.ಎಸ್.ವಾಗೇಶ್, ಕೋಶಾಧ್ಯಕ್ಷರಾಗಿ ಹೆಚ್.ಡಿ.ಮೋಹನಶಾಸ್ತ್ರಿ, ಆಂತರಿಕ ಲೆಕ್ಕಪರಿಶೋಧಕರಾಗಿ ಕೆ.ಎಸ್.ಚೇತನ್ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ