ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 NOVEMBER 2023
SHIMOGA : ಜಿಲ್ಲೆಯಲ್ಲಿ ಮತ್ತೊಂದು ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿಗೆ ಅನುಮೋದನೆ ಸಿಕ್ಕಿದೆ?
ಪ್ರಾಜೆಕ್ಟ್ 1
ಶಿವಮೊಗ್ಗದ ನಗರದ ಮಲ್ಲೇಶ್ವರ ನಗರದಲ್ಲಿರುವ (ಗುಂಡಪ್ಪ ಶೆಡ್) ಎಲ್.ಸಿ. ಗೇಟ್ ನಂಬರ್ 47 ರಲ್ಲಿ 6 ಕೋಟಿ ರೂ. ಮೊತ್ತದಲ್ಲಿ ಅಂಡರ್ ಪಾಸ್.
ಪ್ರಾಜೆಕ್ಟ್ 2
ಸಾಗರದ ಸೊರಬ ರಸ್ತೆಯ ಎಲ್.ಸಿ. ಗೇಟ್ ನಂಬರ್ 130 ರಲ್ಲಿ 25 ಕೋಟಿ ರೂ. ಮೊತ್ತದಲ್ಲಿ ರೈಲ್ವೆ ಮೇಲ್ಸೇತುವೆ.
ಸದ್ಯದಲ್ಲೆ ಕಾಮಗಾರಿ ಶುರು
ಇನ್ನು, ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ಕಾಮಗಾರಿಗಳು ಸದ್ಯದಲ್ಲೆ ಆರಂಭವಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.ಇದಕ್ಕೆ ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಧನ್ಯವಾದಗಳು.ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ, ಪ್ರತಿಷ್ಠಿತ ಕಂಪನಿಗಳು ಭಾಗಿ
LATEST NEWS
- ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್, ಹೇಗಾಯ್ತು ಘಟನೆ?

- BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















