ಕಾರ್ ಶೆಡ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ

SHIVAMOGGA LIVE NEWS | 6 NOVEMBER 2022

SHIMOGA | ಐದು ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆಯೊಬ್ಬರು ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. (newly wed found dead) (ಈ ಸುದ್ದಿಯನ್ನು ಇನ್ನು 74 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

Shimoga Nanjappa HOspital

ನವ್ಯಶ್ರೀ (23) ಮೃತ ಮಹಿಳೆ. ಶಿವಮೊಗ್ಗದ ಅಶ್ವತ್ಥ ನಗರದಲ್ಲಿ ಗಂಡನ ಮನೆಯ ಕಾರ್ ಶೆಡ್ ನಲ್ಲಿ ನವ್ಯಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನವ್ಯಶ್ರೀ ಚಿಕ್ಕಮಗಳೂರು ಜಿಲ್ಲೆಯವರು. ಆಕಾಶ್ ಎಂಬಾತನ ಜೊತೆಗೆ ಐದು ತಿಂಗಳ ಹಿಂದೆ ವಿವಾಹವಾಗಿದ್ದರು. ಶನಿವಾರ ತುಳಸಿ ಪೂಜೆ ಕಾರ್ಯಕ್ರಮದಲ್ಲಿ ನವ್ಯಶ್ರೀ ನೆರೆಹೊರೆಯವರ ಜೊತೆ ಭಾಗಿಯಾಗಿದ್ದರು. ಆದರೆ ರಾತ್ರಿ ಕಾರ್ ಶೆಡ್ ನಲ್ಲಿ ನೇಣು ಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ನವ್ಯಶ್ರೀ ಕುಟುಂಬದವರು ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

Shimoga Nanjappa HOspital

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಿಂದ 23 ಮಂದಿಯನ್ನು ಗಡಿಪಾರು ಮಾಡಲು ಪಟ್ಟಿ ಸಿದ್ಧ, ಕಾರಣವೇನು?

ADVERTISEMENT (newly wed found dead)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Newly-Wed-Navyashree-Commits-suicide

Leave a Comment