ಹಿಂದೂ ಹರ್ಷ ಹತ್ಯೆ ಕೇಸ್, ಶಿವಮೊಗ್ಗದ 13 ಕಡೆ ಶೋಧ, NIA ಅಧಿಕಾರಿಗಳಿಗೆ ಏನೆಲ್ಲ ಸಿಕ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 30 ಜೂನ್ 2022

ಹಿಂದೂ ಹರ್ಷ ಹತ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇವತ್ತು ಶಿವಮೊಗ್ಗ ನಗರದ ವಿವಿಧೆಡೆ ಸರ್ಚ್ ಆಪರೇಷನ್ ನಡೆಸಿದೆ. ಈ ವೇಳೆ ಹಾರ್ಡ್ ಡಿಸ್ಕ್ ಸೇರಿದಂತೆ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಶಿವಮೊಗ್ಗದಲ್ಲಿ ಇವತ್ತು 30ಕ್ಕೂ ಅಧಿಕ ಎನ್ಐಎ ಅಧಿಕಾರಿಗಳ ದಳ ಶೋಧ ಕಾರ್ಯ ನಡೆಸಿತು. ಹಿಂದೂ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಶಂಕಿತರಿಗೆ ಸಂಬಂಧಿಸಿದ 13 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದರು.

ಏನೇನೆಲ್ಲ ಸಿಕ್ಕಿವೆ?

NIA ಅಧಿಕಾರಿಗಳು ಶೋಧ ಕಾರ್ಯ ನಡೆಸಿದ ಸಂದರ್ಭ ಮೊಬೈಲ್ ಫೋನ್’ಗಳು, ಸಿಮ್ ಕಾರ್ಡ್’ಗಳು, ಮೆಮೊರಿ ಕಾರ್ಡುಗಳು, ಹಾರ್ಡ್ ಡಿಸ್ಕ್ ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳು ಲಭ್ಯವಾಗಿವೆ. ಇದರ ಜೊತೆಗೆ ಹಲವು ದಾಖಲೆಗಳು ಕೂಡ ಸಿಕ್ಕಿವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

90 ಅಧಿಕಾರಿಗಳಿಂದ ಶೋಧ

ದೆಹಲಿ, ಕೇರಳ, ಅಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆಯ 30 ಮಂದಿ ಎನ್ಐಎ ಅಧಿಕಾರಿಗಳು ಶೋಧ ಕಾರ್ಯದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲೆಯ 60 ಪೊಲೀಸರು ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು. 13 ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗಿದೆ.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಶಿವಮೊಗ್ಗಕ್ಕೆ ಎನ್ಐಎ ಟೀಮ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment