ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಶಿವಮೊಗ್ಗಕ್ಕೆ ಎನ್ಐಎ ಟೀಮ್

SHIVAMOGGA LIVE NEWS | SHIMOGA | 30 ಜೂನ್ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಿವಿಧ ರಾಜ್ಯದ ಹಿರಿಯ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿವಿಧೆಡೆ ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಬುಧವಾರ ರಾತ್ರಿ 8 ವಾಹನಗಳಲ್ಲಿ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಬೆಳಗ್ಗೆಯಿಂದ ನಗರದ ವಿವಿಧೆಡೆ ತೆರಳಿ ತನಿಖೆ ನಡೆಸುತ್ತಿದ್ದಾರೆ. 12 ಕಡೆ NIA ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೇರಳ, ಆಂಧ್ರ ಪ್ರದೇಶ, ತಮಿಳುನಾಡಿನಿಂದ ಎನ್ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 20ರಂದು ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ – ಹರ್ಷ ಹತ್ಯೆ ಕೇಸ್ ತನಿಖೆಗೆ ಬೆಂಗಳೂರಿನಿಂದ ಬಂತು ಟೀಮ್, ಕಾರಣವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Bajarangadal Worker Harsha Murdered

Leave a Comment