ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭವಿಷ್ಯ ನಿಧಿ (EPF) ಚಂದಾದಾರರು, ಉದ್ಯೋಗದಾತರು ಮತ್ತು ಪಿಂಚಣಿದಾರರ ಕುಂದುಕೊರತೆಗಳ ನಿವಾರಣೆಗಾಗಿ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯ ವತಿಯಿಂದ ಮಾರ್ಚ್ 27 ರಂದು ನಿಧಿ ಆಪ್ಕೆ ನಿಕಟ್ 2.0 (Nidhi Aapke Niqat) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಪಟ್ಟಣ ಪಂಚಾಯತ್ ಸಭಾಂಗಣ. ದಾವಣಗೆರೆ ಜಿಲ್ಲೆಯ ಆಧಿಶಕ್ತಿ ಕಾರ್ಸ್ ಪ್ರೈವೇಟ್ ಲಿಮಿಟೆಡ್, ಅವರಗೆರೆ, ಓಲ್ಡ್ ಪಿ.ಬಿ. ರಸ್ತೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ. ಪಿಂಚಣಿದಾರರಿಗೆ ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

LATEST NEWS
- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

About The Editor
ನಿತಿನ್ ಆರ್.ಕೈದೊಟ್ಲು















