ಶಿವಮೊಗ್ಗದಲ್ಲಿ ಜೋರು ಮಳೆ, ತಗ್ಗು ಪ್ರದೇಶದ ಜನರಲ್ಲಿ ಢವಢವ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಭಾರಿ ಮಳೆ ಆರಂಭವಾಗಿದೆ. ರಾತ್ರಿ ಗುಡುಗು ಸಹಿತ ಮಳೆ ಆರಂಭವಾಗಿದೆ. ತಗ್ಗು ಪ್ರದೇಶದಲ್ಲಿ ಜನರಲ್ಲಿ ಆತಂಕ ಮೂಡಿಸಿದೆ.

ಶಿವಮೊಗ್ಗ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಮಿಂಚು, ಗುಡುಗು ಸಹಿತಿ ಮಳೆಯಾಗುತ್ತಿದೆ. ರಾತ್ರಿ ಇಡೀ ಮಳೆ ಸುರಿಯುವ ಸಂಭವವಿದೆ.

ಜೋರು ಮಳೆಯಾಗುತ್ತಿರುವುದರಿಂದ ತಗ್ಗು ಪ್ರದೇಶದ ಜನರಲ್ಲಿ ಆತಂಕ ಮೂಡಿದೆ. ಶಿವಮೊಗ್ಗ ನಗರದ ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

LifeSpring%2BKan%2B02

1632381444428179 2

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment