ಶಿವಮೊಗ್ಗದಲ್ಲಿ ಎರಡು ದಿನ ನೀನಾಸಂ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕ ಪ್ರದರ್ಶನವಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ನಮ್‌ ಟೀಮ್‌ ವತಿಯಿಂದ ಎರಡು ದಿನ ನೀನಾಸಂ ನಾಟಕೋತ್ಸವ (Drama Festival) ಆಯೋಜಿಸಲಾಗಿದೆ ಎಂದು ನಮ್‌ ಟೀಮ್‌ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್‌ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊನ್ನಾಳಿ ಚಂದ್ರಶೇಖರ್‌, ಅಕ್ಟೋಬರ್‌ 8 ಮತ್ತು 9ರಂದು ಸಂಜೆ 7 ಗಂಟೆಗೆ ನಾಟಕ ಆಯೋಜಿಸಲಾಗಿದೆ ಎಂದರು.

ಅಕ್ಟೋಬರ್‌ 8: ಬಾನುಮುಸ್ತಾಕ್‌ ಅವರ ಕಥೆ ಆಧಾರಿತ ‘ಹೃದಯದ ತೀರ್ಪುʼ ನಾಟಕ ಪ್ರದರ್ಶನವಾಗಲಿದೆ. ಡಾ. ಎಂ.ಗಣೇಶ್‌ ಅವರ ರಂಗರೂಪ ಮತ್ತು ನಿರ್ದೇಶನ ಮಾಡಲಿದ್ದಾರೆ.

ಅಕ್ಟೋಬರ್‌ 9: ಜಿ.ಶಂಕರ್‌ ಅವರ ‘ಅವತರಣಮ್‌ ಭ್ರಾಂತಾಲಯಮ್‌’ ನಾಟಕ ಪ್ರದರ್ಶನವಾಗಲಿದೆ. ಶಂಕರ್‌ ವೆಂಕಟೇಶ್ವರನ್‌ ನಿರ್ದೇಶನ ಮಾಡಲಿದ್ದಾರೆ.

061025-Journalist-Honnali-Chandrashekar.webp

ಯಾವುದೆ ಸಭಾ ಕಾರ್ಯಕ್ರಮ ಇರುವುದಿಲ್ಲ. ಪ್ರತಿ ನಾಟಕಕ್ಕೆ ಒಬ್ಬರಿಗೆ ₹50 ಪ್ರವೇಶ ದರ ನಿಗದಿಪಡಿಸಾಗಿದೆ. ಹೆಚ್ಚಿನ ಮಾಹಿತಿಗೆ 9108237446 ಸಂಪರ್ಕಿಸಬಹುದು ಎಂದು ಹೊನ್ನಾಳಿ ಚಂದ್ರಶೇಖರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಮ್‌ ಟೀಮ್‌ನ ಖಜಾಂಚಿ ಸಮನ್ವಯ ಕಾಶಿ, ಸದಸ್ಯೆ ನಂದಿನಿ ಸಾಗರ ಇದ್ದರು.

ಇದನ್ನೂ ಓದಿ » ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?

Drama Festival

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment