ಲಾಕ್ ಡೌನ್ ಮುನ್ನಾ ದಿನ ಇಲ್ಲಿ ಕಾಲಿಡೋಕು ಜಾಗವಿಲ್ಲ, ಕರೋನ ಆತಂಕ ಲೆಕ್ಕಕಿಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲಾಕ್ ಡೌನ್ ಮುನ್ನಾ ದಿನ ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಸಾಗರವೆ ಸೇರಿದೆ. ತರಕಾರಿ, ಹಣ್ಣು ಮತ್ತು ಅಗತ್ಯ ವಸ್ತುಗಳ ಖರೀದಿಗೆ ದೊಡ್ಡ ಸಂಖ್ಯೆಯಲ್ಲಿ ಜನ ಸಂದಣಿ ಸೇರಿದೆ.

ವಿನೋಬನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಎಲ್ಲಾ ಬಗೆಯ ತರಕಾರಿ ಸಿಗಲಿದೆ. ಇದೆ ಕಾರಣಕ್ಕೆ ನಗರದ ವಿವಿಧೆಡೆಯಿಂದ ಇಲ್ಲಿಗೆ ಜನರು ಬರುತ್ತಾರೆ. ಕರೋನ ಹಿನ್ನೆಲೆ ಹೆಚ್ಚು ಜನ ಸೇರದಂತೆ ನಿರ್ಬಂಧವಿದೆ. ಆದರೂ ಇವತ್ತು ಬೆಳಗ್ಗೆ ಭಾರಿ ಸಂಖ್ಯೆಯಲ್ಲಿ ಜನರು ಮಾರುಕಟ್ಟೆಗೆ ಆಗಮಿಸಿದ್ದರು.

ಸಾಮಾಜಿಕ ಅಂತರವಿರಲಿಲ್ಲ, ಕೆಲವರು ಮಾಸ್ಕ್ ಧರಿಸಿರಲಿಲ್ಲ, ಕರೋನ ಆಂತಕವಿಲ್ಲದೆ ಜನರು ಖರೀದಿಯಲ್ಲಿ ತೊಡಗಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment