ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 12 DECEMBER 2024
ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ವ್ಯತ್ಯಯವಾಲಿದೆ. ಹಾಗಾಗಿ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು (WATER) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ಹೆದ್ದಾರಿಯಲ್ಲೇ ಮಂಗಗಳ ಕಾಳಗ, ವಾಹನ ಸಂಚಾರ ಸ್ಥಗಿತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






