ಶಿವಮೊಗ್ಗ ಸಿಟಿಗೆ 2 ದಿನ ಕುಡಿಯುವ ನೀರು ಬರಲ್ಲ, ಯಾವಾಗ?

SHIVAMOGGA LIVE NEWS, 12 DECEMBER 2024 (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್‌ ವ್ಯತ್ಯಯವಾಲಿದೆ. ಹಾಗಾಗಿ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು (WATER) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ » ಹೆದ್ದಾರಿಯಲ್ಲೇ ಮಂಗಗಳ ಕಾಳಗ, ವಾಹನ ಸಂಚಾರ ಸ್ಥಗಿತ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Drinking-Water-Tap

Leave a Comment