ಶಿವಮೊಗ್ಗ ನಗರದಲ್ಲಿ 2 ದಿನ ಕುಡಿಯುವ ನೀರು ಬರುವುದಿಲ್ಲ, ಕಾರಣವೇನು? ಯಾವ್ಯಾವ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 9 JUNE 2023

SHIMOGA : ನಗರದಲ್ಲಿ ಜೂ.11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.11ರಂದು ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್‌ ಸರಬರಾಜು ಮಾಡುವ ವಿತರಣಾ ಕೇಂದ್ರದ ದುರಸ್ಥಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಕೇಂದ್ರಕ್ಕೆ ವಿದ್ಯುತ್‌ ಪೂರೈಕೆ ಆಗುವುದಿಲ್ಲ. ಆದ್ದರಿಂದ ಜೂ.11 ಮತ್ತು 12ರಂದು ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ, ಶಿವಮೊಗ್ಗದ ಉಸ್ತುವಾರಿ ಯಾರಿಗೆ?

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment