ಶಿವಮೊಗ್ಗ ಲೈವ್
ಶಿವಮೊಗ್ಗ: ಕೃಷ್ಣರಾಜೇಂದ್ರ ಜಲಶುದ್ಧೀಕರಣ (Drinking Water) ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮೇ 5 ಮತ್ತು 6 ರಂದು ಶಿವಮೊಗ್ಗ ನಗರದಲ್ಲಿ (Shimoga city) ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ : ಹೆಚ್ಚಾಯ್ತು ಸೆಖೆ, ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಾತಾವರಣ ಹೇಗಿರುತ್ತೆ?

Will there be a Drinking water supply disruption in Shivamogga city on May 5 and 6 due to repair work at the KR water treatment plant?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: