ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ಅನುಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ. ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ ದಿನ ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment