ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ವ್ಯತ್ಯಯ, ಯಾವಾಗ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಮೆಸ್ಕಾಂನಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಸ್ಥಗಿತ ಮಾಡಲಾಗುತ್ತಿದೆ. ಈ ಕಾರಣಕ್ಕೆ ಮೇ 25 ಮತ್ತು 26 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

JNNCE-ADMISSION-2025-26

ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment