ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ನಗರದಲ್ಲಿ ಎರಡು ದಿನ ನೀರು (drinking water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರ ಪಾಲಿಕೆ ಮತ್ತು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿವೆ.

Shimoga Nanjappa Hospital

ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ಸೆ.20ರಂದ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಅದ್ದರಿಂದ ಸೆ.20ರಂದು ಮತ್ತು 21ರಂದು ನಗರದಾದ್ಯಂತ ಕುಡಿಯುವ ನೀರು  (drinking water) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಂಭವವಿದೆ.

ಸಾರ್ವಜನಿಕರು ಸಹಕರಿಸಬೇಕು ಎಂದು ಎಂದು ಮಹಾನಗರ ಪಾಲಿಕೆ ಮತ್ತು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿವೆ.

ಕ್ಲಿಕ್ ಮಾಡಿ ಇದನ್ನೂ ಓದಿ ದನ ಅಡ್ಡ ಬಂದಿದ್ದಕ್ಕೆ ಅದರ ಮಾಲೀಕನ ತಲೆಗೆ ಕಲ್ಲಿನಿಂದ ಹೊಡೆದ ಆಟೋ ಚಾಲಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment