ಶಿವಮೊಗ್ಗದಲ್ಲಿ ಒಂದು ದಿನ ಕುಡಿಯುವ ನೀರು ವ್ಯತ್ಯಯ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಮಾ.23 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ವೈದ್ಯ ಮೋಹನ್‌ ನಿಧನ, ಸ್ವಗೃಹದಲ್ಲಿ ಅಂತಿಮ ದರ್ಶನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

Leave a Comment