ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2024

SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ವ್ಯಾಪಾರಿಗಳಿಂದ ತೂಕದಲ್ಲಿ ವ್ಯತ್ಯಾಸ, ಶಿವಮೊಗ್ಗ ಜಿಲ್ಲೆಯಲ್ಲಿ ಕೋಟಿ ಕೋಟಿ ದಂಡ ಸಂಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment