ಶಿವಮೊಗ್ಗ ಲೈವ್
SHIVAMOGGA LIVE NEWS | 16 APRIL 2024 (ಈ ಸುದ್ದಿಯನ್ನು ಇನ್ನು 22 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ವ್ಯಾಪಾರಿಗಳಿಂದ ತೂಕದಲ್ಲಿ ವ್ಯತ್ಯಾಸ, ಶಿವಮೊಗ್ಗ ಜಿಲ್ಲೆಯಲ್ಲಿ ಕೋಟಿ ಕೋಟಿ ದಂಡ ಸಂಗ್ರಹ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
