ಶಿವಮೊಗ್ಗದ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಗಾಜನೂರು ಮೂಲ ಸ್ಥಾವರದಲ್ಲಿ ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 23 ಮತ್ತು 24ರಂದು ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಭಾಗದಲ್ಲಿ ಜೂನ್ 23 ವಿದ್ಯುತ್ ನಿಲುಗಡೆ ಇರಲಿದೆ. ಆದ್ದರಿಂದ ನೀರು ಪೂರೈಕೆ ಆಗುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Drinking-Water-Tap