ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ನಗರದ ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಂ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಜ.6 ಮತ್ತು 7ರಂದು ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ನೀರು ಬರಲ್ಲ?
ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿಖಾನ್ ಬಡಾವಣೆ, ಸೋಮಿನಕೊಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಅತಿಥಿ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ ಆರೋಪ, ರಸ್ತೆಗಿಳಿದ ವಿದ್ಯಾರ್ಥಿಗಳು, ಬಂಧನಕ್ಕೆ ಬಿಗಿಪಟ್ಟು